Welcome to Sarakarijobs

Find Latest Govt Jobs Updates, Notifiations in Kannada

Govt Jobs ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ 1

ಸ್ಟೆನೋಗ್ರಾಫರ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ಬೀದರ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಹಿಂಬಾಕಿ ಹುದ್ದೆಗಳಾದ ಸ್ಟೆನೋಗ್ರಾಫರ್ ಗ್ರೇಡ್ ||| ಮತ್ತು ಟೈಪಿಸ್ಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮುಖಾಂತರ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಬೀದರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 13-09-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 09-10-2021 ಹುದ್ದೆ ವಿವರ : ಸ್ಟೆನೋಗ್ರಾಫರ್ ಗ್ರೇಡ್ ||| – 12ಟೈಪಿಸ್ಟ್ –…

Govt Jobs

NITK ಸುರತ್ಕಲ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಶಿಕ್ಷಣ ಸಚಿವಾಲಯದಿಂದ ಸ್ಥಾಪಿಸಲಾದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕರ್ನಾಟಕ, ಸುರತ್ಕಲ್ ವಿವಿಧ ಹುದ್ದೆಗಳ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ತಿಳಿದು ಆನ್ಲೈನ್ ಮೂಲಕ‌ ಅರ್ಜಿ ಸಲ್ಲಿಸಬಹುದು. ‌ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.500, SC/ ST ಮಹಿಳಾ ಮತ್ತು ಇತರೆ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ…

Govt Jobs KSSFCL ನಿಂದ ವಿವಿಧ ಹುದ್ದೆ - Karnataka BEST 2

KSSFCL ನಿಂದ ವಿವಿಧ ಹುದ್ದೆ – Karnataka BEST

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ., ಬೆಂಗಳೂರು ಈ ಕೆಳಕಂಡ ಹುದ್ದೆಗಳಿಗಾಗಿ ತಾತ್ಕಾಲಿಕ ಗುತ್ತಿಗೆ ಹಾಗೂ ಕನ್ಸಲ್ಟೆಂಟ್ ಆಧಾರದಲ್ಲಿ ಈ ಕೆಳಕಂಡ ವಿಷಯದಲ್ಲಿ ಪರಿಣಿತ/ ವೃತ್ತಿಪರ ವ್ಯಕ್ತಿಗಳನ್ನು ಆಯ್ಕೆ ಮಾಡಿಕೊಳ್ಳಲು ದಿನಾಂಕ 19-08-2021 ರಂದು ನಡೆದ ಆಡಳಿತ ಮಂಡಳಿ ಸಭೆಯು ನಿರ್ಣಯಿಸಿರುವಂತೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು : ನ್ಯಾಯವಾದಿಗಳು : ಬೆಂಗಳೂರು ಕೇಂದ್ರ ಕಚೇರಿ, – 01 ಹುದ್ದೆ ಸಂಖ್ಯೆ -02ಬೆಳಗಾವಿ ಪ್ರಾಂತೀಯ ಕಚೇರಿ – 01 ಹುದ್ದೆ ಸಂಖ್ಯೆ –…