Govt Jobs

Govt Jobs IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 1

IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ : 300 ತಾಂತ್ರಿಕ ಹುದ್ದೆ. ಭಾರತದಲ್ಲೆಡೆ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಡಿಸೆಂಬರ್ 10, 2021 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 27, 2021 ಸಂಜೆ…

Govt Jobs

IOCL : ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಡಿ.27 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಭಾರತೀಯ ತೈಲ ನಿಗಮ ನಿಯಮಿತದಲ್ಲಿ ( IOCL) ತಾಂತ್ರಿಕ ಮತ್ತು ತಾಂತ್ರಿಕೇತರ ಟ್ರೇಡ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು … Read more

Anganawadi Helper Anganawadi Worker Govt Jobs Karnataka Jobs State Govt Jobs

ಯಾದಗಿರಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಯಾದಗಿರಿ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆ ಮತ್ತು 12 ಅಂಗನವಾಡಿ ಸಹಾಯಕಿ … Read more

Govt Jobs Karnataka Jobs State Govt Jobs NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ 2

NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆ : ಸಹಾಯಕ ಪ್ರಾಧ್ಯಾಪಕ ಹುದ್ದೆ ಸಂಖ್ಯೆ : 190 ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-12-2021ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022 ಸಂಜೆ‌ 5.30 ರೊಳಗೆ. ವಿದ್ಯಾರ್ಹತೆ : ನಿಫ್ಟ್ ನಲ್ಲಿ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಅಥವಾ ಪಿಹೆಚ್ ಡಿ ವಿದ್ಯಾರ್ಹತೆಯನ್ನು…

Govt Jobs Karnataka Jobs State Govt Jobs

NIFT : ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಫ್ಯಾ ಟೆಕ್ನಾಲಜಿ ( ಎ‌ನ್ಐಎಫ್ ಟಿ) ಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ತನ್ನ ಭರ್ತಿ … Read more

Govt Jobs Karnataka Jobs State Govt Jobs SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ 3

SBI : 1226 ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ( ಎಸ್ ಬಿಐ) ಭಾರತದೆಲ್ಲೆಡೆ ಖಾಲಿ ಇರುವ 1226 ಸರ್ಕಲ್ ಬೇಸ್ಡ್ ಆಫೀಸರ್ ( ಸಿಬಿಓ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆನ್ಲೈನ್ ಮೂಲಕ ಡಿಸೆಂಬರ್ 09,2021 ರಿಂದ ಡಿಸೆಂಬರ್ 29,2021 ರವರೆಗೆ ಅರ್ಜಿಯನ್ನು ಸಲ್ಲಿಸಬಹುದು. ಎಲ್ಲೆಲ್ಲಿ ಎಷ್ಟು ಹುದ್ದೆ : ಗುಜರಾತ್ – 354 ಹುದ್ದೆಗಳುಕರ್ನಾಟಕ – 278 ಹುದ್ದೆಗಳುಮಧ್ಯಪ್ರದೇಶ – 162 ಹುದ್ದೆಗಳುಛತ್ತೀಸ್ ಗಢ – 52 ಹುದ್ದೆಗಳುತಮಿಳುನಾಡು – 276 ಹುದ್ದೆಗಳುರಾಜಸ್ತಾನ – 104 ಹುದ್ದೆಗಳುಒಟ್ಟು…